ಬುದನೂರು ಪ್ರೌಢಶಾಲೆಯ ವಿಜಯಲಕ್ಷ್ಮಿಗೆ 10,000 ಕೊಡುಗೆ
10,000 donation to Vijayalakshmi of Budanur High School
ಹೂವಿನ ಹಡಗಲಿ 28: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲೂಕಿನ ಬೂದನೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಪಿ ಇವರು 607 ಅಂಕಗಳನ್ನು ಗಳಿಸಿ ನಮ್ಮ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಎಲ್ಲಾ ಶಿಕ್ಷಕ ಬಳಗದವರ ಪರವಾಗಿ ಹಾಗೂ ವೈಯಕ್ತಿಕವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಶಾಲೆಯ ಮುಖ್ಯ ಗುರುಗಳು ಶಿಕ್ಷಕರು ಸಲ್ಲಿಸಿದರು. ಪ್ರತಿಭಾವಂತ ವಿದ್ಯಾರ್ಥಿನಿ ಮನೆ ಭೇಟಿ ನೀಡಿ ಗೌರವ ಸನ್ಮಾನ ನೆರೆವೇರಿಸಿದರು.
10,000 ಕೊಡುಗೆ: ಪ್ರತಿವರ್ಷದಂತೆ ಈ ವರ್ಷಶಾಲೆಯ ಎಸ್ಸೆಸ್ಸೆಲ್ಸಿ ಟಾಪರ್ ವಿಜಯಲಕ್ಷ್ಮಿಗೆ ರೂ.10,000 ರೂ ಕೊಡುಗೆಯಾಗಿ ಮುಖ್ಯ ಗುರುಗಳಾದ ಸರ್ವಮಂಗಳ ನೀಡಿದರು. ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಲ್ಪ ಸಹಾಯವನ್ನು ಮಾಡಲಾಗಿದೆ ಎಂದು ತಿಳಿಸಿದರು.ಶಾಲೆಯ ಶಿಕ್ಷಕರಾದ ಶಿವಮೂರ್ತಿ ಬಡಿಗೇರ್ ಆಸ್ಮಾ, ಸುಧಾ ಎನ್, ಲಕ್ಷಿ ಬಿ ಶ್ವೇತಾ ಟಿ ಪಾಲಕ ಪೋಷಕರು ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 