ಗವಿಮಠದ ಮಹಾದಾಸೋಹಕ್ಕೆ10ಕ್ವೀಂಟಲ್ ಹುಣಸೆ ಚಟ್ನಿ
10 quintals of tamarind chutney for Mahadasoha of Gavi Math
ಕೊಪ್ಪಳ 23: ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಪ್ರತಿ ಅನೇಕ ಭಕ್ತಗಣ ವಿವಿಧ ರೀತಿಯ ದಾನ್ಯ, ತರಕಾರಿ ಮುಂತಾದ ದಾಸೋಹ ಸೇವೆಯನ್ನು ಮಹಾದಾಸೋಹಕ್ಕೆ ಸಲ್ಲಿಸುವುದು ಭಕ್ತರ ಸಂಪ್ರದಾಯ. ಕುಷ್ಟಗಿ ತಾಲೂಕಿನ ಹನುಮನಾಳ್ ಗ್ರಾಮದ ಸದ್ಭಕ್ತರಿಂದ ಈ ವರ್ಷದ ಜಾತ್ರಾ ಮಹಾದಾಸೋಹಕ್ಕೆ 10ಕ್ವೀಂಟಾಲ್ ಹುಣಸೆ ಚಟ್ನಿಯನ್ನು ಸಲ್ಲಿಸುತ್ತಿದ್ದಾರೆ. ದಾನಿಗಳ ಸೇವೆಯನ್ನು ಶ್ರೀಗವಿಮಠವು ಸ್ಮರಿಸುತ್ತದೆ ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 