ಸ್ವತಂತ್ರ ಸಂಗ್ರಾಮದ ಹೋರಾಟಗಾರ ಚಿತ್ತರಂಜನ್ದಾಸ್ರ 100ನೇ ಸ್ಮರಣ ದಿನಾಚರಣೆ
100th anniversary of freedom fighter Chittaranjan Das's death anniversary
ಲೋಕದರ್ಶನ ವರದಿ
ಧಾರವಾಡ 16: ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರಾದ ಚಿತ್ತರಂಜನ್ದಾಸ್ ಅವರ 100ನೇ ಸ್ಮರಣ ದಿನ ಕಾರ್ಯಕ್ರಮವನ್ನು ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಓ) ಸಂಘಟನೆಯಿಂದ ಇಂದು ನಗರದ ಹುರಕಡ್ಲಿಅಜ್ಜ ಕಾನೂನು ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಿತ್ತರಂಜನ್ದಾಸ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 