ತೋಳ ದಾಳಿಗೆ 13 ಕುರಿಗಳು ಬಲಿ
13 sheep killed in wolf attack
ಕಂಪ್ಲಿ 15 : ತೋಳದ ದಾಳಿಗೆ ಕುರಿಗಳು ಬಲಿಯಾಗಿರುವ ಘಟನೆ ಕಂಪ್ಲಿ ತಾಲೂಕಿನಲ್ಲಿ ಸೋಮವಾರ ನಡೆದಿದೆ.ತಾಲೂಕಿನ ದೇವಲಾಪುರ ಗ್ರಾಪಂ ವ್ಯಾಪ್ತಿಯ ಸೋಮಲಾಪುರ ಗ್ರಾಮದ ಹೊರವಲಯದಲ್ಲಿ ಕುರಿಗಳ ಅಡ್ಡೆಗೆ ತೋಳ ದಾಳಿ ಮಾಡಿದ ಪರಿಣಾಮ ಕುರಿಗಾಯಿ ಎನ್.ಲಿಂಗಪ್ಪ ಎಂಬುವರಿಗೆ ಸೇರಿದ ಲಕ್ಷಾಂತರ ಮೌಲ್ಯದ ಕುರಿಗಳು ಬಲಿಯಾಗಿವೆ.
ಇದರಿಂದ ಮಾಲಿಕ ಲಿಂಗಪ್ಪ ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಮತ್ತು ಅಧಿಕಾರಿಗಳು ನಷ್ಟ ಪರಿಹಾರ ನೀಡಬೇಕೆಂದು ಆಗ್ರಹಿಸುವ ಜತೆಗೆ ಇಲ್ಲಿನ ಪ್ರದೇಶದಲ್ಲಿ ತೋಳಗಳ ಹಾವಳಿಗೆ ಕುರಿಗಳು ಬಲಿಯಾಗುತ್ತಿದ್ದು, ಇದರಿಂದ ಕುರಿಗಾಯಿಗಳು ಸಂಕಷ್ಟ ಎದುರಿಸುವಂತಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 