14 ವರ್ಷದ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ
14-year-old Balamandir High School student selected as winner for national level
ಕಾರವಾರ 22: ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಹಾಸನ ಜಿಲ್ಲೆಯಲ್ಲಿ ನಡೆದ 2025-26ನೇ ಸಾಲಿನ 14 ವರ್ಷ ವಯೋಮಿತಿಯ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಪೂರ್ವಿತಾರಾನಾಥ ಹರಿಕಂತ್ರ ಇವಳು 200 ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರ ಈ ಅಭೂತಪೂರ್ವ ಸಾಧನೆೆ ಕಾರವಾರ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷರಾದ ಎಸ್.ಪಿ.ಕಾಮತ, ಉಪಾಧ್ಯಕ್ಷರಾದ ಅನಿರುದ್ಧ ಹಳದಿಪುರ, ಕಾರ್ಯದರ್ಶಿ ಆರ್.ಎಸ್. ಹಬ್ಬು ಹಾಗೂ ಆಡಳಿತಾಧಿಕಾರಿ ಮತ್ತುಹೆಚ್ಚುವರಿ ಕಾರ್ಯದರ್ಶಿ ಜಿ.ಪಿ.ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಅಂಜಲಿ ಮಾನೆ ಹಾಗೂ ದೈಹಿಕ ಶಿಕ್ಷಕರು, ಶಿಕ್ಷಕವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿರುತ್ತಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 