ಸೆ.3ರಿಂದ 6ರವರೆಗೆ 14ನೇ ರಾಜ್ಯಮಟ್ಟದ ಸಾಹಿತ್ಯೋತ್ಸವ
14th State-Level Literary Festival from September 3 to 6
2,000ಕ್ಕೂ ಹೆಚ್ಚು ಪ್ರತಿಭೆಗಳು ಭಾಗಿ
ಹೂವಿನಹಡಗಲಿ 02: ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್) ವತಿಯಿಂದ 14ನೇ ರಾಜ್ಯಮಟ್ಟದ ಸಾಹಿತ್ಯೋತ್ಸವ ಹಾಗೂ ಮಸ್ದರ್ ಶಿಕ್ಷಣ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 3ರಿಂದ 6ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಎಸ್‌ಎಫ್ ರಾಜ್ಯ ಘಟಕದ ಅಧ್ಯಕ್ಷ ಸೂಫಿಯಾನ್ ಸಖಾಫಿ ಅಲ್ ಹಿಕಮಿ ತಿಳಿಸಿದರು.
ಪಟ್ಟಣದ ಹೊರವಲಯದಲ್ಲಿರುವ ಮಸ್ದರ್ ಕ್ಯಾಂಪಸ್ನಲ್ಲಿ ಸೆ.3ರಂದು ಸಂಜೆ 5 ಗಂಟೆಗೆ ಮಸ್ದರ್ ಶಿಕ್ಷಣ ಕೇಂದ್ರದ ನೂತನ ಕಟ್ಟಡವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮಸ್ದರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುಫ್ತಿ ಎ.ಕೆ. ಕೆರಳ ಶೈಖ್ ಅಬ್ದುಲ್ ಖಾದರ್ ಮುಫಿಯಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಗಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರನಾಯ್ಕ, ಶಾಸಕ ಕೃಷ್ಣನಾಯ್ಕ ಸೇರಿದಂತೆ ಮಸ್ದರ್ ಹಾಗೂ ಎಸ್‌ಎಸ್‌ಎಫ್ ರಾಜ್ಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 