ಭಾರತೀಯ ಹವಾಮಾನ ಇಲಾಖೆಯ 151 ನೇ ವರ್ಷಾಚರಣೆ
151st anniversary of the Indian Meteorological Department
ಗದಗ 16 : ಭಾರತೀಯ ಹವಾಮಾನ ಇಲಾಖೆಯ ಸಂಸ್ಥಾಪನಾ (1875-2026) ದಿನವನ್ನು ಗುರುವಾರ ನಗರದ ಸಂಭಾಪೂರ ರಸ್ತೆಯಲ್ಲಿರುವ ಹವಾಮಾನ ಇಲಾಖೆಯ ಕಚೇರಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಸ್ತುವಾರಿ ಅಧಿಕಾರಿ ಪ್ರದೀಪ ಮತ್ತು ಎಲ್ಲಾ ಸಿಬ್ಬಂದಿ ಸದಸ್ಯರು ಐಎಂಡಿಯ ಇತಿಹಾಸ ಮತ್ತು ಕೆಲಸದ ಬಗ್ಗೆ ವಿವರಿಸಿದರು. ವೈಜ್ಞಾನಿಕ ಸಹಾಯಕರಾದ ಡಾ. ಎಚ್.ಸಿ.ಕಟ್ಟಿಮನಿ, ಪ್ರೊ. ಅಮಿತ್ಕುಮಾರ, ಡಾ. ಪ್ರದೀಪ, ಅವರು ಐಎಂಡಿಯ ಕೆಲಸ, ಸ್ವರೂಪ ಮತ್ತು ಮಹತ್ವವನ್ನು ವಿವರವಾಗಿ ವಿವರಿಸಿದರು. ಇದೇ ವೇಳೆ ಕಚೇರಿ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ನಂತರ ಸಂವಾದ ಮತ್ತು ಕಚೇರಿಯ ಆವರಣದಲ್ಲಿ 151 ನೇ ವರ್ಷಾಚರಣೆಯ ಅಂಗವಾಗಿ ಸಸಿ ನೆಡಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 