ಫೆ. 7 ರಿಂದ ತಾವರಗೇರಿಯಲ್ಲಿ ರೈತರಿಗೆ 2ದಿನ ಅಧ್ಯಯನ ಶಿಬಿರ
2-day study camp for farmers in Tavarageri from Feb. 7
ಫೆ. 7 ರಿಂದ ತಾವರಗೇರಿಯಲ್ಲಿ ರೈತರಿಗೆ 2ದಿನ ಅಧ್ಯಯನ ಶಿಬಿರ
ಲೋಕದರ್ಶನ ವರದಿ
ಹೂವಿನಹಡಗಲಿ 5: ಕೊಪ್ಪಳ ಜಿಲ್ಲೆಯ ತಾವರಗೇರಿಯಲ್ಲಿ ಫೆ. 7ಮತ್ತು 8ರಂದು ಎರಡು ದಿನಗಳ ಕಾಲ ರೈತರಿಗಾಗಿ ನೆಡೆಯುವ ಅಧ್ಯಯನ ಶಿಬಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ನೆಡೆಯಲಿದೆ ಎಂದು ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ. ಶಿವರಾಜ ತಿಳಿಸಿದ್ದಾರೆ . ರೈತನಾಯಕ ಪ್ರೊ. ಎಂ.ಡಿ ನಂಜುಂಡಸ್ವಾಮಿ ನೆನಪು ಮತ್ತು ವೈಚಾರಿಕ ಚಳುವಳಿ ಕುರಿತು ಹಾಗೂ ಹೋರಾಟ ಗಲ್ಲಿ ಯುವಕರನ್ನೂ ಗಟ್ಟಿಗಳಿಸುವುದಕ್ಕಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 