ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ 2 ಕುರಿಗಳು ಸಾವನ್ನಪ್ಪಿದ ಘಟನೆ
2 sheep die due to electrical short circuit
ಕೊಲ್ಹಾರ 23 : ತಾಲ್ಲೂಕಿನ ರೋಣಿಹಾಳ ಗ್ರಾಮದಲ್ಲಿ ಜಮೀನಿನಲ್ಲಿ ಕುರಿಗಳು ಮೆಯಲು ಹೋದಾಗ ಮೇನ್ ಲೈನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ 2 ಕುರಿಗಳು ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ ರೋಣಿಹಾಳ ಗ್ರಾಮದ ಸಂಗಪ್ಪ ಮುಕ್ಕಣ್ಣ ಹಂಡಿ ಅವರ ಸರ್ವೇ ನಂ 142 ರ ಜಮೀನಿನಲ್ಲಿ ವಿದ್ಯುತ್ ಕಂಬಗಳು ಗಾಳಿ ಮಳೆಗೆ ಕೆಳಗೆ ಬಿದ್ದು ಮೇನ್ ಲೈನ್ ನೆಲಕ್ಕೆ ಬಿದ್ದಿರುವುದರಿಂದ ಕುರಿಗಳು ಜಮೀನಿನಲ್ಲಿ ಮೇಯಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕುರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ ಕುರಿಗಳ ಮಾಲಿಕನ ಹೆಸರು ತಿಳಿದು ಬಂದಿಲ್ಲ ಜಮೀನಿನಲ್ಲಿ ಬಿದ್ದಿರುವ ವಿದ್ಯುತ್ ಕಂಬಗಳನ್ನು ತಕ್ಷಣವೇ ಸರಿಪಡಿಸುತ್ತವೆ ಎಂದು ಕೊಲ್ಹಾರ ಹೆಸ್ಕಾಂ ಇಲಾಖೆ ಅಧಿಕಾರಿ ಶ್ರೀಶೈಲ ಪಡಸಲಗಿ ಲೋಕ ದರ್ಶನ ಪತ್ರಿಕೆಗೆ ಮಾಹಿತಿ ತಿಳಿಸಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 