ಸಿಯೋಲ್ ನಿಂದ 208 ಪ್ರಯಾಣಿಕರು ಬೆಂಗಳೂರಿಗೆ ಆಗಮನ
ಬೆಂಗಳೂರು, ಮೇ 30, ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಕ್ಷಿಣ ಕೊರಿಯಾದ ಸಿಯೋಲ್ ನಿಂದ ಮೇ 29 ರಂದು ಸಂಜೆ 5.40 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತೆರಡನೇ ಏರ್ ಇಂಡಿಯಾ ವಿಮಾನದಲ್ಲಿ 208 ಮಂದಿ ಆಗಮಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 208 ಮಂದಿ ಪ್ರಯಾಣಿಕರಲ್ಲಿ 205 ಪುರುಷರು ಮತ್ತು 3 ಮಹಿಳೆಯರು ಇದ್ದಾರೆ.ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 208 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 