ಮಾನವ ಕುಲವನ್ನೇ ಉದ್ಧರಿಸಿದ ಮಹಾವೀರರು: ರಮೇಶ ಅಳಗುಂಡಿ
24th Tirthankara Lord Mahavir Jayanti
ಬೆಟಗೇರಿ 10: ಅಹಿಂಸೆಯೇ ಶಾಂತಿಗೆ ಮಾರ್ಗ ಎಂದು ಭೋಧಿಸಿದ 24ನೇ ತಿರ್ಥಂಕರ ಭಗವಾನ ಮಹಾವೀರರು ಮಾನವ ಕುಲವನ್ನೇ ಉದ್ದರಿಸಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.10ರಂದು ನಡೆದ 24ನೇ ತಿರ್ಥಂಕರ ಭಗವಾನ ಮಹಾವೀರ ಜಯಂತಿ ಆಚರಣೆ ಕಾರ‌್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಅವರು, ಭಗವಾನ ಮಹಾವೀರರ ಭಾವಚಿತ್ರಕ್ಕೆ, ಪು್ಪಾರೆ್ಪನ, ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ನೀನು ಜೀವಿಸು, ಇತರರಿಗೂ ಜೀವಿಸಲು ಅವಕಾಶ ಕೊಡು, ಅಹಿಂಸೆ ತಾಯಿಯಂತೆ ಎಲ್ಲಾ ಜೀವಿಗಲ ಹಿತವನ್ನು ಬಯಸುತ್ತದೆ. ಯಾವ ಜೀವಿಯನ್ನು ಕೊಲ್ಲಬೇಡ ಎಂದು ಭಗವಾನ್ ಮಹಾವೀರರು ಹೇಳಿದ್ದಾರೆ ಎಂದರು.
ಮಲ್ಹಾರಿ ಪೋಳ ಸೇರಿದಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 