ಕಾರಂಜಿಮಠದಲ್ಲಿ 288ನೇ ಶಿವಾನುಭವ ಕಾರ್ಯಕ್ರಮ
288th Shivanubhav program at Karanji Math
ಬೆಳಗಾವಿ 04: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 288ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿ. 7 ಜುಲೈ 2025ರಂದು ಸಾಯಂಕಾಲ 6 ಗಂಟೆಗೆ ಜರುಗುವುದು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ನಿವೃತ್ತ ಪ್ರಾಚಾರರಾದ ಪ್ರೊ. ಹೇಮಾ ಸೊನ್ನೊಳಿ ಅವರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಡಾ. ಸಂಜಯ ಅ. ಶಿಂಧೆಹಟ್ಟಿ ಮೂಡಲಗಿ ಅವರು "ಶರಣರ ವಚನಗಳಲ್ಲಿ ಆತ್ಮವಿಮರ್ಶೆ" ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು.
ಇದೇ ಸಂದರ್ಭದಲ್ಲಿ ಬೆಳಗಾವಿ ಮಹಿಳಾ ಕಲ್ಯಾಣ ಸಂಸ್ಥೆಯ ಸಂಸ್ಥಾಪಕರಾದ ಎಂ. ಎಸ್. ಚೌಗಲಾ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ನೆರವೇರುವುದು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 