ಗುರ್ಲಾಪೂರದ ಅಯ್ಯಪ್ಪನಿಗೆ 28ನೇ ಮಹಾಪೂಜೆ
ಗುರ್ಲಾಪೂರ 28 : ಬೆಳಗಾವಿ ಜಿಲ್ಲೆಯ ನೋತನ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಬುಧವಾರ ದಿ.1ರಂದು ಹೊಸ ವಷರ್ಾಚರಣೆಯ ದಿನದಂದು 28ನೇ ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ನಡೆಯವದು
ಬುಧವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನಿದಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು
ಸಂಜೆೆ 4 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು ಮುತೈದೆರು ಸೇರಿ ಗ್ರಾಮದ ಪ್ರಮುಖ ರಸ್ಥೆಗಳಲ್ಲಿ ಅಯ್ಯಪ್ಪಣ ಬಾವಚಿತ್ರ ಹಾಗುಅಯ್ಯಪ್ಪಣ ಪಲ್ಲಕ್ಕಿ ಉತ್ಸವದೋಂದಿಗೆ ಸಕಲ ವಾದ್ಯವ್ರಂದದೂದಿಗೆ ಸಾಗುತ್ತಾ ಕಂಬಳಿ ಪಲಾಟದ ವೀರಭದ್ರೇಶ್ವರಣಿಗೆ ಮಂಗಳಾರತಿ ಮಾಡಿ ಮರಳಿ ಅಯ್ಯಪ್ಪಣ ಸನ್ನಿಧಾನಕ್ಕೆ ಬಂದು ಅಗ್ನಿಗೆ ಪೊಜೆ ಮಾಡಿ ಮಹಾಪೂಜೆಗೆ ಬಂದ ಎಲ್ಲ ಗುರುಸ್ವಾಮಿಗಳು ಹಾಗು ಕನ್ನಾಸ್ವಾಮಿಗಳು ಅಗ್ನಿಹಾದು ಹದಿನೆಂಟು ಮೆಟ್ಟಲೆರಿ ಸ್ವಾಮಿಯ ದರ್ಶನ ಪಡೆದು ಜೀವನ ಪಾವನ ಮಾಡಿಕೂಳ್ಳೂವರು ನಂತರ ಮಹಾಪೂಜೆಗೆ ಬಂದ ಭಕ್ತರೆಲ್ಲರು ಅಯ್ಯಪ್ಪನ ಶರಣು ಗೂಶಣೆಯೊಂದಿಗೆ ಹಾಡವನ್ನು ಹಾಡುವರು. ನಂತರ ಅಯ್ಯಪ್ಪಣಿಗೆ ಹಾಗು ಗಣಪತಿಗೆ ಸಕಲ ದೇವರಿಗೆ ಮಹಾಮಂಗಳಾರತಿ ಮಾಡಿ ಎಲ್ಲ ಭಕ್ತರಿಗೆ ಮಹಾಪ್ರಸಾದ ವಿತರಿಸಲಾಗುವದು ಎಂದು ಭಕ್ತಮಂಡಳಿತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 