ಭೀಮಾಶಂಕರ ಸ್ವಾಮಿಗಳ 394ನೆಯ ಆರಾಧನೆ ಮಹೋತ್ಸವ
394th Aradhana Mahotsav of Bhimashankar Swami
ಲೋಕದರ್ಶನ ವರದಿ
ಭೀಮಾಶಂಕರ ಸ್ವಾಮಿಗಳ 394ನೆಯ ಆರಾಧನೆ ಮಹೋತ್ಸವ
ಸಿಂದಗಿ 10: ಭೀಮಾಶಂಕರ ಸ್ವಾಮಿಗಳ 394ನೆಯ ಆರಾಧನೆ ಮಹೋತ್ಸವದ ಮೂರನೆಯ ದಿನದ ಪ್ರಮುಖ ಘಟ್ಟವಾದ ಬಿಂದಿಗೆ ಮಹಾತ್ಮೆ ನಿಮಿತ್ಯ ಮೂಲ ಬಿಂದಿಗೆಯನ್ನು ಮೆರವಣಿಗೆ ಮೂಲಕ ಶ್ರೀಮಠಕ್ಕೆ ತರಲಾಯಿತು. ಬಳಿಕ ಬಿಂದಿಗೆ ಪವಾಡದ ಚಟುವಟಿಕೆಗಳಿಗೆ ಚಾಲನೆ ನೀಡಿಲಾಯಿತು. ನಂತರ ಶ್ರೀಮಠದ ಪೀಠಾಧಿಪತಿಗಳಾದ ದತ್ತಪ್ಪಯ್ಯ ಮಹಾಸ್ವಾಮಿಗಳು ಪೀಠದ ಪರಂಪರೆಯ ಮೂಲ ಪುರುಷರ ಸ್ಮರಣೆಯೊಂದಿಗೆ ಮಠದಲ್ಲಿನ ಕೋಣೆಗೆ ತೆರಳಿ ಬಿಂದಿಗೆ ಮಹಾತ್ಮೆಯ ಸಫಲತಾ ಕಾರ್ಯದ ಸಂಕಲ್ಪಕ್ಕೆ ಆಶೀರ್ವಾದ ಪಡೆದು, ಭೀಮಾಶಂಕರರ ಕೃಪೆಗಾಗಿ ಪೂಜೆ ಸಲ್ಲಿಸಿದರು.
ಈ ವೇಳೆ ದತ್ತಪ್ಪಯ್ಯ ಮಹಾಸ್ವಾಮಿಗಳು, ಪ್ರಶಾಂತ ಕುಲಕರ್ಣಿ, ಶ್ರೀನಿವಾಸ ಜೋಷಿ, ಶ್ರೀಹರಿ ಕುಲಕರ್ಣಿ, ಆರ್.ಡಿ.ಕುಲಕರ್ಣಿ, ಪವನ ಕುಲಕರ್ಣಿ, ಎಸ್.ಕೆ.ಕುಲಕರ್ಣಿ, ಹಣಮಂತ ಪೋತದಾರ್ ಶ್ರೀಧರ ಕುಲಕರ್ಣಿ ಸೇರಿದಂತೆ ಶ್ರೀಮಠಧ ಭಕ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 