ರುದ್ರಮುನಿ ಮಹಾಸ್ವಾಮಿಗಳವರ 42ನೇ ಪುಣ್ಯ ಸ್ಮರಣೋತ್ಸವ
42nd Commemoration of Rudramuni Mahaswamy
ಲೋಕದರ್ಶನ ವರದಿ
ಸವಣೂರ 22 : ಹತ್ತಿಮತ್ತೂರ ಗ್ರಾಮದ ವಿರಕ್ತಮಠದ ಲಿಂ.ಶ್ರೀ.ಮ.ನಿ.ಪ್ರ.ರುದ್ರಮುನಿ ಮಹಾಸ್ವಾಮಿಗಳವರ 42ನೇ ಪುಣ್ಯ ಸ್ಮರಣೋತ್ಸವ ನಿಮಿತ್ಯವಾಗಿ ಇಂದು (ದಿ,22) ಶುಕ್ರವಾರ ಬೆಳಿಗ್ಗೆ 10 ಘಂಟೆಯಿಂದ 4 ಘಂಟೆಯವರಿಗೆ ಹತ್ತಿಮತ್ತೂರಿನ ವಿರಕ್ತಮಠದಲ್ಲಿ ವಿರಕ್ತಮಠ,ಜಿಲ್ಲಾ ರಕ್ತನಿಧಿ ಘಟಕ ಹಾವೇರಿ,ತಾಲೂಕ ಸಾರ್ವಜನಿಕ ಆಸ್ಪತ್ರೆ-ರಕ್ತ ಶೇಖರಣಾ ಘಟಕ ಸವಣೂರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ-ಹಾವೇರಿ,ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ ಹಾಗೂ ರಕ್ತದಾನಿಗಳ,ಹತ್ತಿಮತ್ತೂರ ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು,ಹತ್ತಿಮತ್ತೂರಿನ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ವಿರಕ್ತಮಠದ ಶ್ರೀ ಮ.ನಿ.ಪ್ರ ನಿಜಗುಣ ಶಿವಯೋಗಿಗಳು,ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ,ರಕ್ತ ಶೇಖರಣಾ ಘಟಕದ ಪ್ರಯೋಗಶಾಲಾ ತಜ್ಞರಾದ ಮಾಲತೇಶ ಹೊಳೆಮ್ಮನವರ ಹಾಗೂ ಅಮ್ಮಾ ಸಂಸ್ಥೆಯ ನಿಂಗಪ್ಪ ಆರೇರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 