ರಾಜ್ಯಕ್ಕೆ 4ನೇ ರ್ಯಾಂಕ್: ಕಾವೇರಿ ಮಲ್ಲಾಪೂರೆಗೆ ಸನ್ಮಾನ
4th rank for the state: Honor to Kaveri Mallapore
ರಾಯಬಾಗ 10: ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ತಾಲೂಕಿನ ನಿಪನಾಳ ಗ್ರಾಮದ ವಿದ್ಯಾರ್ಥಿನಿ ಕಾವೇರಿ ಮಲ್ಲಾಪೂರೆ ಅವರನ್ನು ಇತ್ತಿಚೆಗೆ ಜಿಲ್ಲಾಡಳಿತದಿಂದ ಸತ್ಕರಿಸಲಾಯಿತು.
ಡಿಸಿ ಮೊಹ್ಮದ ರೋಷನ್, ಜಿ.ಪಂ.ಸಿಇಒ ರಾಹುಲ್ ಶಿಂದೆ, ಎಸ್ಪಿ ಡಾ.ಭೀಮಾಶಂಕರ ಗುಳೇದ, ಅಕ್ರಮ ಪಾಷಾ, ಅನೀಲ ಬಸ್ತವಾಡೆ, ಸುರೇಂದ್ರ ಪೋತದಾರ, ರೇವಪ್ಪ ಮಲ್ಲಾಪೂರೆ, ಈರಣ್ಣ ಮಲ್ಲಾಪೂರೆ, ಮಹಾದೇವಿ ಮಲ್ಲಾಪೂರೆ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 