ಗ್ರೀಸ್ ನಲ್ಲಿ 5 ತೀವ್ರತೆಯ ಭೂಕಂಪ
ನ್ಯೂಯಾರ್ಕ್, ಫೆ 11, ಗ್ರೀಸ್ ನ ಕರ್ಪಾತೋಸ್ ನಿಂದ 73 ಕಿಲೋಮೀಟರ್ ಪೂರ್ವ ಆಗ್ನೇಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ.ಸೋಮವಾರ ಗ್ರೀನ್ ವಿಚ್ ಕಾಲಮಾನ 22.46.50 ರ ವೇಳೆಗೆ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5 ರಷ್ಟು ದಾಖಲಾಗಿತ್ತು ಎಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ತಿಳಿಸಿದೆ. 35.18 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 27.92 ಡಿಗ್ರಿ ಪೂರ್ವ ರೇಖಾಂಶದಲ್ಲಿ 4.59 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ತಿಳಿದುಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 