ಸೊಲೊಮಾನ್ ದ್ವೀಪದಲ್ಲಿ ಕಿರಾಕಿರಾದ ವಾಯವ್ಯಕ್ಕೆ 5 ತೀವ್ರತೆಯ ಭೂಕಂಪ
ವಾಷಿಂಗ್ಟನ್, ಏ 6 (ಕ್ಸಿನ್ಹುವಾ) ಸೊಲೊಮಾನ್ ದ್ವೀಪ ಪ್ರದೇಶದಲ್ಲಿ ಕಿರಕಿರಾದ 88 ಕಿಲೋಮೀಟರ್ ವಾಯವ್ಯದಲ್ಲಿ ಭೂಕಂಪ ಸಂಭವಿಸಿದೆ. ಸೋಮವಾರ ಗ್ರೀನ್ ವಿಚ್ ಕಾಲಮಾನ 01.12 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5 ರಷ್ಟು ದಾಖಲಾಗಿತ್ತು ಎಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ತಿಳಿಸಿದೆ. 10.1713 ಡಿಗ್ರಿ ದಕ್ಷಿಣ ಅಕ್ಷಾಂಶದಲ್ಲಿ 161.1604 ಡಿಗ್ರಿ ಪೂರ್ವ ರೇಖಾಂಶದಲ್ಲಿ 65.31 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ತಿಳಿದುಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 