ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ
500 crore free travel under Shakti Yojana
ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ
ಹಾವೇರಿ 14: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾವೇರಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಶಾಸಕರಾದ ರುದ್ರ್ಪ ಲಮಾಣಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಿ ಶುಭ ಕೋರಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ.ಎಂ.ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಂ.ಮೈದೂರ, ರಮೇಶ ಮಡಿವಾಳರ ಹಾಗೂ ಪ್ರಭುಗೌಡ ಬಿಷ್ಟನಗೌಡ್ರ, ಮುಖಂಡರಾದ ಮಾದೇಗೌಡ ಗಾಜಿಗೌಡ್ರ, ಗಣೇಶಪ್ಪ ದೊಡ್ಡಮನಿ, ಪ್ರಕಾಶಗೌಡ ಪಾಟೀಲ, ಶೋಭಾ ಭಜಂತ್ರಿ, ಶಿಲ್ಪಾ ಬಡಮ್ಮನವರ, ಶೈನಾಜ್ ಉಪ್ಪಿಹುಣಸಿ, ಪಿ.ಎಂ.ದುರಗಣ್ಣವರ, ಉಮೀದ್ ನದಾಫ್, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿಜಯಕುಮಾರ್ ಹಾಗೂ ಅಶೋಕ ಪಾಟೀಲ, ಸಾರಿಗೆ ನಿಯಂತ್ರಕ ಬಿ.ಆರ್.ತಡಸದ ಇದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 