ಚೀನಾದ ಮುಖ್ಯಭೂಭಾಗದಲ್ಲಿ 57 ಹೊಸ ಪ್ರಕರಣ ದಾಖಲು
ಬೀಜಿಂಗ್, ಜೂನ್ 14,ಚೀನಾದ ಮುಖ್ಯ ಭೂಭಾಗದಲ್ಲಿ ಭಾನುವಾರ 57 ಹೊಸ ಕರೋನ ಸೋಂಕು ದೃಡಪಟ್ಟಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.ಇವುಗಳ ಪೈಕಿ 38 ಪ್ರಕರಣಗಳು ದೇಶೀಯವಾಗಿ ಹರಡಿದ್ದರೆ ಇತರೆ 19 ಪ್ರಕರಣಗಳು ಆಮದು ಪ್ರಕರಣಗಳಾಗಿವೆ ಚೀನಾದ ಆರೋಗ್ಯ ಪ್ರಾಧಿಕಾರ ಹೇಳಿದೆ. ದೇಶೀಯವಾಗಿ ಹಬ್ಬಿದ ಪ್ರಕರಣಗಳಲ್ಲಿ 36 ಬೀಜಿಂಗ್ನಲ್ಲಿ ಮತ್ತು ಎರಡು ಲಿಯಾನಿಂಗ್ ಪ್ರಾಂತ್ಯದಲ್ಲಿ ವರದಿಯಾಗಿದೆ.ಆದರೆ ಆಯೋಗದ ಪ್ರಕಾರ ಶನಿವಾರ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 