ಹೈ–ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ 6 ನವಿಲುಗಳ ಸಾವು
6 peacocks die after touching high-tension electric wire
ಮೊರೆನಾ 16 : ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಹೈ–ಟೆನ್ಷನ್ ವಿದ್ಯುತ್ ತಂತಿ ತಗುಲಿ 6 ನವಿಲುಗಳು ಮೃತಪಟ್ಟಿವೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ದಿಮಿನಿ ಪ್ರದೇಶದ ಸ್ಮೃತಿ ಗ್ರಾಮದ ದೇಗುಲವ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ದೇಗುಲದ ಸಮೀಪ ಇರುವ ಗದ್ದೆಯಲ್ಲಿ ವಿಹರಿಸುತ್ತಿದ್ದ ನವಿಲುಗಳಿಗೆ ಹೈ–ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ತಕ್ಷಣವೇ ಅಸುನೀಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಬಳಿಕ ವಿದ್ಯುತ್ ಸರಬರಾಜು ಕಂಪನಿ ಹಾಗೂ ಅರಣ್ಯಾಧಿಕಾರಿಗಳನ್ನುಸಂಪರ್ಕಿಸಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ. ಬಳಿಕ ಮೃತ ನವಿಲುಗಳ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 