ಧಾರವಾಡದಲ್ಲಿ 75812.655 ಲೀಟರ್ ಭಾರತೀಯ ಮದ್ಯ ಮಾರಾಟ
ಧಾರವಾಡ, ಮೇ 5, ಕಳೆದ 42 ದಿನಳ ಬಳಿಕ ತೆರೆದ ಮದ್ಯದ ಅಂಗಡಿಯಲ್ಲಿ ಗ್ರಾಹಕರು, ಮದ್ಯ ಖರೀದಿಸಲು ಮುಗಿಬಿದ್ದರು. ಜಿಲ್ಲೆಯಲ್ಲಿ ಒಟ್ಟು 75812.655 ಲೀಟರ್ ಭಾರತೀಯ ತಯಾರಿಕಾ ಮದ್ಯ ಮಾರಾಟವಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ಶಿವನಗೌಡ ಪಾಟೀಲ್ ತಿಳಿಸಿದ್ದಾರೆ. ಸೋಮವಾರ ಜಿಲ್ಲೆಯಲ್ಲಿ 75812.655 ಲೀಟರ್ 8596 ಕೇಸ್ ಬಾಕ್ಸ್ ಗಳು ಮಾರಾಟವಾಗಿವೆ. 24700.650 ಲೀಟರ್ 3167 ಕೇಸ್ ಬಾಕ್ಸ್ ಗಳು ಮಾರಾಟವಾಗಿದೆ ಎಂದು ತಿಳಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 