76 ಪೌರ ಕಾರ್ಮಿಕರ ಕಾಯಂ ನೇಮಕಾತಿ ಪತ್ರ ವಿತರಣೆ

ಬಳ್ಳಾರಿ,ಮೇ 28: ಬಳ್ಳಾರಿ ಮಹಾನಗರ ಪಾಲಿಕೆಯ 76 ಪೌರ ಕಾಮರ್ಿಕರಿಗೆ ಕಾಯಂ ನೇಮಕಾತಿ ಆದೇಶಪತ್ರವನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ವಿತರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಡಿಸಿ ನಕುಲ್ ಅವರು ಪೌರ ಕಾಮರ್ಿಕರ ಸೇವೆ ಶ್ಲಾಘನೀಯ. ಈ ನಗರವನ್ನು ಸ್ವಚ್ಛ ಮತ್ತು ಸುಂದರವನ್ನಾಗಿಡಲು ಶ್ರಮಿಸಿ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತೆ ತುಷಾರಮಣಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿದರ್ೇಶಕರ ರಮೇಶ್ ಸೇರಿದಂತೆ ಇನ್ನೀತರರು ಇದ್ದರು