76ನೇ ಗಣರಾಜ್ಯೋತ್ಸವ ದಿನಾಚರಣೆ
76th Republic Day Celebration
76ನೇ ಗಣರಾಜ್ಯೋತ್ಸವ ದಿನಾಚರಣೆ
ಯಮಕನಮರಡಿ 27: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಎ.ರಾಮನಕಟ್ಟಿ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗನ್ನುದ್ದೇಶಿಸಿ ಮಾತನಾಡಿದರು.
ಬಿ.ಬಿ.ಕೊಡ್ಲಿ ಉಪನ್ಯಾಸಕರು ಹಾಗೂ ಎನ್.ಎಸ್‌ಎಸ್. ಅಧಿಕಾರಿ ಮಾತಾನಾಡಿ ಸಂವಿಧಾನ ರಚನೆ ಹಿನ್ನೆಲೆ ಹಾಗೂ ರಾಷ್ಟ್ರೀಯ ಏಕತೆಯ ಮಹತ್ವ ದೇಶದ ಇತ್ತೀಚಿನ ಸವಾಲು ಹಾಗೂ ಸಾಧನೆಗಳ ಕುರಿತು ಮಾತನಾಡಿದರು. ಎಸ್.ಆರ್.ತಬರಿ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಿದ್ದಪ್ಪ ಶಿಳ್ಳಿ, ಶಿವಕುಮಾರ ಪೋದಾರ ಭರಮಾ ಧೂಪದಾಳಿ ಇವರು ಹಾಜರಿದ್ದರು.
ಇಂದು ನಡೆದ ಸಮಾರಂಭದಲ್ಲಿ ಎನ್.ಎಸ್.ಎಸ್.ಕಾರ್ಯಕಲಾಪಗಳ ಸಮಾರೋಪ ಕಾರ್ಯಕ್ರಮವನ್ನು ಕೂಡ ಜರುಗಿಸಲಾಯಿತು. ಕು.ವಿದ್ಯಾ ಅರ್ಥಶಾಸ್ತ್ರ ಉಪನ್ಯಾಸಕಿ ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದರು.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 