ಸರ್ವಜ್ಞ ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
77th Republic Day celebration at Sarvajna Vidyapeeth
ತಾಳಿಕೋಟಿ 27: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರು ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಕೂಡ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಜಾತಾ ಮಂಗಳೂರ ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಸಂತೋಷ ಪವಾರ, ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ , ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ, ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ತನುಶ್ರೀ ಮಹೇಂದ್ರಕರ್ ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಜು ಜವಳಗಿರಿಯವರು ನಿರೂಪಿಸಿದರು. ಸಂಗಮೇಶ ಬಿರಾದಾರ ಸ್ವಾಗತಿಸಿದರು. ರವಿಕುಮಾರ ಮಲ್ಲಾಬಾದಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 