ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ
79th Independence Day at TMAES High School
ಸವಣೂರ 18: ತಾಲ್ಲೂಕಿನ ಹಿರೇ ಮುಗದೂರ ಗ್ರಾಮದಲ್ಲಿ ಟಿಎಂಎಇಎಸ್ ಪ್ರೌಢ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾತಮಿಕ ಶಾಲೆ ಆಯೋಸಿದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಗಂಗಾಧರ ಕನವಳ್ಳಿ ಅವರು ಮಾತನಾಡಿದರು.
79ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ದಿನ ದೇಶದ ಹಿತಕ್ಕಾಗಿ ನಾವೆಲ್ಲರೂ ಶ್ರಮಿಸಬೇಕಿದೆ. ದೇಶದ ಭವಿಷ್ಯ ಶಾಲೆಗಳಲ್ಲಿ ಅಡಕವಾಗಿದೆ. ಶಿಕ್ಷಕರು ಉತ್ತಮಗುಣಾತ್ಮಕ ಶಿಕ್ಷಣ ನೀಡಿದಾಗ ಗ್ರಾಮ ಹಾಗೂ ದೇಶ ಉತ್ತಮವಾಗಲಿ ಸಾಧ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಗಣೇಶ ಬಾರ್ಕಿ ಶಿಕ್ಷಣ ಪ್ರೇಮಿಗಳಾದ ಸುರೇಶ ಬರದೂರ, ಪರಮಯ್ಯಸ್ವಾಮಿ ಹಿರೇಮಠ, ಪರಶುರಾಮ ಆರೇರ, ಕರಬಸವ ಕಡ್ಲೆಪ್ಪನವರ, ಶಿವರಾಜ ಮೇವುಂಡಿ,ಕೊಟೆಪ್ಪ ತಳವಾರ, ಶರಣಪ್ಪ ಸೋಮಸಾಗರ, ಸೋಮಯ್ಯಎಂ, ರಮೇಶ ಆರೇರ, ರಾಕೇಶ ಹಿರೇಮಠ, ಸಂಜೀವ ಮಾಲಿ,ಚಂದ್ರು ಮೇಲ್ಮರಿ, ಉಪಾಧ್ಯಕ್ಷರಾದ ಲಕ್ಷ್ಮೀ ನಡುವಿನ ಮನಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜಿ.ಮಲ್ಲಪ್ಪ, ಫಕ್ಕಿರೇಶರಿತ್ತಿ, ಶರಣಪ್ಪಕೆ,ಗುಡ್ಡಪ್ಪಎನ್, ಕವಿತಾ ಎಸ್, ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರು, ಬಿಸಿಯೂಟ ಸಿಬ್ಬಂದಿಗಳು,ಶಿಕ್ಷಣ ಪ್ರೇಮಿಗಳು,ಉಭಯ ಶಾಲೆಗಳ ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 