ಗುರ್ಲಾಪುರದಲ್ಲಿ ಇಂದು 80ನೇ ವಾರ್ಷಿಕ ಸಭೆ
80th Annual Meeting in Gurlapura Today
ಗುರ್ಲಾಪುರ 21: ಸ್ಥಳೀಯ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ, ಗುರ್ಲಾಪುರದ 80ನೇ ವಾರ್ಷಿಕ ಸರ್ವಸಾಧಾರಣ ಸಭೆ ಸೋಮವಾರ ಸಂಜೆ 4 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಎಸ್.ಜಿ. ಹಂಚಿನಾಳ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು, ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕರಾದ ರೇಣುಕಾ ಬಿ. ಹೊಸೂರ ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 