ಕಿನ್ನಾಳ ಬಸ್ ನಿಲ್ದಾಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
80th Independence Day celebration at Kinnala bus stand
ಕೊಪ್ಪಳ 16: ತಾಲೂಕಿನ ಕಿನ್ನಾಳ ಗ್ರಾಮದ ಕೆಕೆಆರ್ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಪೂಜೆ ನೆರವೇರಿಸಿ ಧ್ವಜಾರೋಹಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಸಿಹಿ ವಿತರಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮ ಹಂಚಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಿನ್ನಾಳ ಬಸ್ ನಿಲ್ದಾಣದ ಮೇಲ್ವಿಚಾರಕ ಸತ್ಯನಾರಾಯಣ, ಅತ್ಯುತ್ತಮ ಚಾಲಕ ಸೇವೆಗಾಗಿ ಪ್ರಶಸ್ತಿಗೆ ಭಾಜನರಾದ ವಾಹನ ಚಾಲಕ ಹನುಮಂತಪ್ಪ ಮೇಟಿ, ನಿರ್ವಾಹಕ ಶಿವಪ್ಪ ಮನ್ನಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 