ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ 80 ನೇ ಸ್ವಾತಂತ್ರ್ಯದಿನಾಚರಣೆ
80th Independence Day celebration at Yelburga Police Station
ಲೋಕದರ್ಶನ ವರದಿ
ಯಲಬುರ್ಗಾ 16: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗೌರವ ಮೂಲಕ ಆಚರಿಸಲಾಯಿತು. ಈ ವೇಳೆ ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಿಎಸ್ಐ ವಿಜಯ ಪ್ರತಾಪ್ , ಎಎಸ್ಐ ಬಸವರಾಜ ಮಾಲಗಿತ್ತಿ, ಇಮಾಮ್ ಹುಸೇನ್, ಪ್ರಕಾಶ, ಕಲ್ಲಪ್ಪ ತಲಕಲ್, ಹಾಗೂ ಸಿಬ್ಬಂದಿವರ್ಗ ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 