ನೇತಾಜಿ ಗೆಳೆಯರ ಬಳಗದಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
80th Independence Day celebration by the Netaji Friends' Circle
ಲಕ್ಷ್ಮೇಶ್ವರ, ಆ.16: ಪಟ್ಟಣದ ಶ್ರೀ ನೇತಾಜಿ ಗೆಳೆಯರ ಬಳಗ ಹಾಗೂ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಪಟ್ಟಣದ ಪಂಪ್ ವೃತ್ತದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಊರಿನ ಹಿರಿಯರು, ಆಟೋ ಚಾಲಕರ-ಮಾಲೀಕರ ಸಂಘದ ಸದಸ್ಯರು ಹಾಗೂ ನೇತಾಜಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಇದೇ ವೇಳೆ ಊರಿನ ವೀರಯೋಧರನ್ನು ಸನ್ಮಾನಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 