ಜನಗಣತಿ ಕಾರ್ಯಕ್ರಮದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ
80th Independence Day celebration organized by the Census program
ಬಳ್ಳಾರಿ 16 : ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎನ್. ಗಂಗಿ ರೆಡ್ಡಿ ಅವರು, “ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವಾರು ಮಹನೀಯರು ಹೋರಾಟ ನಡೆಸಿ ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಅವರ ತ್ಯಾಗದ ಫಲವಾಗಿ ನಾವು ಇಂದು 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ದೇಶಕ್ಕೆ ಮತ್ತು ಸಮಾಜಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮೊತ್ಕರ್ ಶ್ರೀನಿವಾಸ್, ಗುಡಿಗಂಟೆ ಹನುಮಂತಪ್ಪ, ರಾಮಾಂಜನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 