ಶಿವ ಶರಣ ಹಡಪದ ಅಪ್ಪಣ್ಣನವರ 891 ನೇ ಜಯಂತಿ ಆಚರಣೆ
891st Jayanti Celebration of Shiva Sharan Hadapad Appanna
ರಾಯಬಾಗ 10 : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಗುರುವಾರ ಶಿವ ಶರಣ ಹಡಪದ ಅಪ್ಪಣ್ಣನವರ 891 ನೇ ಜಯಂತಿಯನ್ನು ಆಚರಿಸಲಾಯಿತು. ಉಪ ತಹಶೀಲ್ದಾರ ಪರಮಾನಂದ ಮಂಗಸುಳಿ, ಹಡಪದ ಸಮಾಜದ ತಾಲೂಕ ಅಧ್ಯಕ್ಷ ಕುಮಾರ ಹಡಪದ, ಮಹಾಂತೇಶ ಹಳಿಜೋಳೆ, ಅಶೋಕ ಹಡಪದ, ಮಾರುತಿ ನಾವಿ, ಮಣಿಕಂಠ ನಾವಿ, ವಸಂತ ಹಡಪದ, ನಿಂಗಪ್ಪ ನಾವಿ, ಎಮ್.ಎಚ್. ನಾವಿ, ಶಿವು ಕೋರೆ, ಅನಿಲ ಕೋರೆ, ಮಾರುತಿ ಕೋರೆ ಮತ್ತು ಹಡಪದ ಸಮಾಜ ಬಾಂಧವರು ಹಾಗೂ ತಹಶೀಲ್ದಾರ ಸಿಬ್ಬಂದಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 