ಡಿ ಸಿ ಮಿಲ್ ತಳಗೇರಿ ಓಣಿಯಲ್ಲಿ 893ನೇ ಬಸವ ಜಯಂತಿ ಆಚರಣೆ
893rd Basava Jayanti celebration at DC Mill Talageri Oni
ಗದಗ 22 : ಡಿ ಸಿ ಮಿಲ್ ತಳಗೇರಿ ಓಣಿಯಲ್ಲಿ 893ನೇ ಬಸವ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೃಷ್ಣ ಪರಾಪುರ, ಅಶೋಕ್ ಕುಡತಿನಿ, ಯುವರಾಜ ಬಳ್ಳಾರಿ ಗೋವಿಂದರಾಜ ಬಳ್ಳಾರಿ ಪೃಥ್ವಿ ಪರಾಪುರ ನಾಗರಾಜ ಕಿನ್ನಾರಿ ಸಂಕಪ್ಪ ಗುತ್ತಿ ಆಕಾಶ ಪರಪೂರ ಸಣ್ಣ ರಾಮು ಪಿ. ಬಳ್ಳಾರಿ ವೆಂಕಟೇಶ ಕೆ ಬಳ್ಳಾರಿ ಮಹೇಶ ನಾನಬಾಲ ಮಚ್ಚಾ ಬಳ್ಳಾರಿ ಮುಂತಾದವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 