ಮಹಾನ್ ಕ್ರಾಂತಿಕಾರಿ ಚಂದ್ರ ಶೇಖರ್ ಆಜಾದ್ 94ನೇ ಹುತಾತ್ಮ ದಿನ ಆಚರಣೆ
94th Martyrdom Day Celebration of Great Revolutionary Chandra Shekhar Azad
ಮಹಾನ್ ಕ್ರಾಂತಿಕಾರಿ ಚಂದ್ರ ಶೇಖರ್ ಆಜಾದ್ 94ನೇ ಹುತಾತ್ಮ ದಿನ ಆಚರಣೆ
ಕೊಪ್ಪಳ 27: ಂಋಖಓ ಮತ್ತು ಂಋಙಓ ನೇತೃತ್ವದಲ್ಲಿ ಕೊಪ್ಪಳದ ಆಜಾದ್ ವೃತ್ತದ ಬಳಿ ಚಂದ್ರಶೇಖರ್ ಆಜಾದ್ ರವರ 94ನೇ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಂಋಙಓ ನ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ ಆಜಾದ್ ರವರು ನಮ್ಮ ಸ್ವತಂತ್ರ ಸಂಗ್ರಾಮದಲ್ಲಿ ಬಂದಿರುವಂತಹ ಮಹಾನ್ ಕ್ರಾಂತಿಕಾರಿಯಾಗಿದ್ದು, ರಾಜಿರಹಿತ ಹೋರಾಟವನ್ನು ಮಾಡುವ ಮೂಲಕ ಸ್ವಾತಂತ್ರ ನಂತರ ಭಾರತದಲ್ಲಿ ಸಮಸಮಾಜದ ಕನಸು ಕಂಡಂತಹ ಮಹಾನ್ ಹೋರಾಟಗಾರರಾಗಿದ್ದರು. ಹಲವಾರು ಕ್ರಾಂತಿಕಾರಿ ಸಂಘಟನೆಗಳಲ್ಲಿ ಭಾಗವಹಿಸುವ ಮೂಲಕ ಭಗತ್ ಸಿಂಗ್ ರವರ ಜೊತೆಗೂಡಿ ಸಾಮಾಜಿಕ ಕ್ರಾಂತಿಯ ಮೂಲಕವಾಗಿ ಜಾತಿ ವ್ಯವಸ್ಥೆ ,ಧಾರ್ಮಿಕ ಸಮಸ್ಯೆ, ಆರ್ಥಿಕ ಅಸಮಾನತೆಗಳ ನಿರ್ಮೂಲನೆಗೆ ರಾಜಿರಹಿತ ವಾದ ನಿರಂತರ ಹೋರಾಟ ಮಾಡಿರುವ ಮಹಾನ್ ವ್ಯಕ್ತಿ ಎಂದರು.ಈ ಸಂದರ್ಭದಲ್ಲಿ ಂಋಙಓ ರಾಜ್ಯ ಮುಖಂಡರಾದ ಶರಣು ಗಡ್ಡಿ, ಂಋಖಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ, ಸದಾಶಿವ ಮುನಿರಾಬಾದ್, ಹಿರಿಯರಾದ ಈಶ್ವರ್ಪ ದಿನ್ನಿ, ಶಿವಪ್ಪ ಹಡಪದ್, ಮಕ್ಬಲ್ ಕೊಪ್ಪಳ ವಿಜಯಕುಮಾರ್ ಬ್ಯಾಳಿ ಇನ್ನು ಅನೇಕರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 