ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎ. ಕೊಟ್ರಗೌಡ ಕಾರ್ಯದರ್ಶಿಲೋಕದರ್ಶನ ವರದಿ
A. Kotragowda Secretary Lokdarshan Report to the State Government Employees Association
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎ. ಕೊಟ್ರಗೌಡ ಕಾರ್ಯದರ್ಶಿಲೋಕದರ್ಶನ ವರದಿ
ಹೂವಿನ ಹಡಗಲಿ 07 : ಕರ್ನಾಟಕ ರಾಜ್ಯಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಯಾಗಿ ಸೊಪ್ಪಿನ ಕಾಳಮ್ಮ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಎ. ಕೊಟ್ರಗೌಡ ಆಯ್ಕೆ ಮಾಡಲಾಗಿದೆ.ಹೂವಿನಹಡಗಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೊಟ್ರಗೌಡ ಅಯ್ಯನಗೌಡ್ರು ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅದ್ಯಕ್ಷ ರಾದ ಎಂ. ಪಿ. ಎಂ. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 