ಕೆ.ಎನ್.ಫಣೀಂದ್ರ ಅವರಿಂದ ಗದುಗಿನ ವೀರ ನಾರಾಯಣ ದರ್ಶನ
A Glimpse of Gadag's Veera Narayana by K.N. Phanindra
ಗದಗ 7: ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಶುಕ್ರವಾರ (ಆ.7) ರಂದು ಗದುಗಿನ ವೀರ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ವೀರ ನಾರಾಯಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ವೀರನಾರಯಣನ ದೇವಸ್ಥಾನದ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ್, ಸುನೀಲಕುಮಾರ್ ಆರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಲೋಕಾಯುಕ್ತ ಪೊಲೀಸ್ ಅಧಿಕ್ಷಕ ಎಸ್.ಟಿ. ಸಿದ್ದಲಿಂಗಪ್ಪ, ಉಪಾಧಿಕ್ಷಕ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ್ಪವಾರ, ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 