ಎ.ಐ. ತಂತ್ರಜ್ಞಾನ ಡಿಜಿಟಲ್ ಸಬಲೀಕೃತ ಸುಸ್ಥಿರ ಭವಿಷ್ಯದ ನಿರ್ಮಾಣಕ್ಕೆ ಪೂರಕ : ಕುಲಪತಿ ಪ್ರೊ. ಎಸ್. ಎಚ್. ಜಂಗಮಶೆಟ್ಟಿ
A.I. Technology complements the construction of a digitally empowered sustainable future: Chancellor
ಲೋಕದರ್ಶನ ವರದಿ
ಹಾವೇರಿ, 15 : ಪ್ರಸ್ತುತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಶಿಕ್ಷಣ, ಆರೋಗ್ಯ, ವಿಜ್ಞಾನ, ವ್ಯಾಪಾರ, ವ್ಯವಹಾರ ಹಾಗೂ ಕೈಗಾರಿಕಾ ಕ್ಷೇತ್ರಗಳನ್ನು ವ್ಯಾಪಕವಾಗಿ ಪ್ರವೇಶಿಸಿದ್ದು, ತನ್ನ ವಿಶಿಷ್ಟ ಕಾರ್ಯನಿರ್ವಹಣಾ ನೈಪುಣ್ಯದ ಮೂಲಕ ಹೊಸ ಸಾಧ್ಯತೆಗಳನ್ನು ತೆರೆದಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ಎಚ್. ಜಂಗಮಶೆಟ್ಟಿ ಹೇಳಿದರು. ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯು.ಎ.ಸಿ. ನೇತೃತ್ವದ ವಾಣಿಜ್ಯ ಪದವಿ ವಿಭಾಗ ಹಾಗೂ ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ, ಹಾವೇರಿ ವಿಶ್ವವಿದ್ಯಾಲಯ ವಾಣಿಜ್ಯ ಅಧ್ಯಾಪಕರ ಸಂಘದ ಸಹಯೋಗದೊಂದಿಗೆ ಆಯೋಜಿಸಲಾದ “ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆಯಲ್ಲಿ ಡಿಜಿಟಲ್ ಪರಿವರ್ತನೆ ಮತ್ತು ಸಮಗ್ರ ಅಭಿವೃದ್ಧಿ : ಬಹುಶಿಸ್ತೀಯ ದೃಷ್ಟಿಕೋನ” ವಿಷಯದ ರಾಷ್ಟ್ರಮಟ್ಟದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 