ಮದಲಗಟ್ಟೆ ಬಳಿ ನದಿಯಲ್ಲಿ ಈಜಲು ಹೋಗಿ ನೀರು ಪಾಲು
A boy drowned and died
ಹೂವಿನಹಡಗಲಿ 13: ತಾಲೂಕಿನ ಮೊದಲಗಟ್ಟೆ ತುಂಭದ್ರಾ ನದಿ ಬಳಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲಾದ ಘಟನೆ ಬುಧವಾರ(ಮಾ.12) ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದ ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ನೀರುಪಾಲಾದ ಯುವಕ. ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 