ಸಾವಿನಲ್ಲೂ ಒಂದಾದ ದಂಪತಿ
A couple united even in death
ದೇವರಹಿಪ್ಪರಗಿ 24: ತಾಲೂಕಿನ ಹಿಟ್ನಳ್ಳಿ ತಾಂಡಾದ ಸೋಮುಬಾಯಿ ಮೇಘು ಜಾಧವ(61) ಅವರು ಶನಿವಾರದಂದು ನಿಧನರಾದ ಕೆಲವೇ ಗಂಟೆಗಳ ಅಂತರದಲ್ಲಿ ಪತಿ ಮೇಘು ಲಚಮು ಜಾಧವ (74) ನಿಧನ ರಾಗುವ ಮೂಲಕ ಸಾವಿನಲ್ಲೂ ಒಂದಾದ ಹಿರಿಯ ದಂಪತಿಗಳು.
ಐದು ದಶಕಗಳ ಕಾಲ ಇಡೀ ಜೀವನವನ್ನು ಒಟ್ಟಿಗೆ ಕಳೆದಿದ್ದ ದಂಪತಿಯು ಒಂದೇ ದಿನ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸಂಬಂಧಿಕರಿಗೆ ಮತ್ತು ಊರಿನವರಲ್ಲಿ ಕಣ್ಣೀರು ತರಿಸಿದೆ. ರವಿವಾರ ಅವರಿಬ್ಬರ ದೇಹಗಳನ್ನು ಅಕ್ಕ-ಪಕ್ಕ ಇರಿಸಿ ದಹನಕ್ರಿಯೆ ನೆರವೇರಿಸಲಾಯಿತು.
ಪತ್ನಿ ನಿಧನರಾದ ಎರಡು ಗಂಟೆ ಅಂತರದಲ್ಲಿ ಪತಿಯೂ ಆಗಲಿಕೆಯ ದುಃಖತಾಳದೆ ನಿಧನರಾದರು. ದಂಪತಿಗೆ ಸಂತಾನ ಭಾಗ್ಯವಿರಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 