ಲೋಕ್‌ಅದಾಲತ್ನಲ್ಲಿ ಒಂದಾದ ಜೋಡಿ
A couple united in Lok Adalat
ಹೂವಿನಹಡಗಲಿ 16:ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶನಿವಾರ ಲೋಕ್‌ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು 975 ಪ್ರಕರಣಗಳಲ್ಲಿ ರಾಜಿ ಸಂಧಾನ ಮೂಲಕ 967 ಪ್ರಕರಣಗಳನ್ನು ಇತ್ಯಾರ್ಥ ಮಾಡಲಾಯಿತುಎಂದು ನ್ಯಾಯಾಲಯದ ನ್ಯಾಯಾಧೀಶೆಟಿ.ಅಕ್ಷಕಾ ಹೇಳಿದರು.
ಪತಿ-ಪತ್ನಿ ಪ್ರಕರಣಗಳು ಸೇರಿಇತರೆ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಲೋಕ್‌ಅದಾಲತ್ ಸಹಕಾರಿಯಾಗಿದೆಎಂದರು. ಕಳೆದ ಎರಡು ವರ್ಷದ ಹಿಂದೆ ಡಿ. ನಜೀರ್‌ಸಾಬ್ ತನ್ನ ಪತ್ನಿ ಮೆಹರ್ ಭಾನುನುವಿನೊಂದಿಗೆ ವಿಚ್ಛೇದನಕೋರಿ ನ್ಯಾಯಾಲಯದಲ್ಲಿಅರ್ಜಿ ಸಲ್ಲಿಸಿದ್ದರು.ಲೋಕ್ ಆದಾಲತ್ ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾಗಿದ್ದಾರೆ.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 