ಕಾರಿಮಠದಲ್ಲಿ ಒಂದು ದಿನದ ಶ್ರಮದಾನ
A day of hard work at Karimath
ಯಮಕನಮರಡಿ 23: ಸಿ ಇ ಎಸ್ ಪದವಿಪೂರ್ವ ಮಹಾವಿದ್ಯಾಲಯ ಯಮಕನಮರಡಿ ಡಿಸಿ 0072. ಎನ್ ಎಸ್ ಎಸ್ ಘಟಕದಿಂದ ಆಯೋಜಿತ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹತ್ತರಗಿ ಸಮೀಪದ ಸುಕ್ಷೇತ್ರ ಕಾರಿಮಠದಲ್ಲಿ ಒಂದು ದಿನದ ಶ್ರಮದಾನ ನೀಡಿದರು. ಸುಕ್ಷೇತ್ರದ ಪೂಜ್ಯರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಶ್ರಮದಾನ, ಸಮಾಜಸೇವೆ, ಆಧ್ಯಾತ್ಮ, ವ್ಯಕ್ತಿತ್ವ ವಿಕಸನವನ್ನು ಉತ್ತೇಜಿಸುವುದು ಶಿಬಿರದ ಮುಖ್ಯ ಧ್ಯೇಯವಾಗಿರುತ್ತದೆ ಎಂದು ಹೇಳಿದರು ಮತ್ತು ಎನ್‌ಎಸ್‌ಎಸ್ ಅಧಿಕಾರಿ ಎಂ ಆಯ್ ಮಠಪತಿ ಹಾಗೂ ಬಿ. ಎ. ಮಾನಗಾವಿ ಅವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 