ಪುಟ್ಟರಾಜರ ಪುಣ್ಯ ಸ್ಮರಣೋತ್ಸವ ನಿಮಿತ್ಯ ಮಹಾ ಅನ್ನಸಂತರೆ್ಣ.
A grand food festival on the occasion of the commemoration of Puttaraja.
ಪುಟ್ಟರಾಜರ ಪುಣ್ಯ ಸ್ಮರಣೋತ್ಸವ ನಿಮಿತ್ಯ ಮಹಾ ಅನ್ನಸಂತರೆ್ಣ.
ಗದಗ 05 ; ನಗರದ ಒಕ್ಕಲಗೇರಿ ಓಣಿಯ ಗುಜ್ಜರಬಸ್ತಿ ಮುಂಭಾಗದ ಆಟೋ ಸ್ಟ್ಯಾಂಡ್ನಲ್ಲಿ ನಾಳೆ ಶನಿವಾರ (ದಿನಾಂಕ 06.09.2025) ಮಧ್ಯಾಹ್ನ 01:00 ಗಂಟೆಗೆ ಗುಜ್ಜರಬಸ್ತಿ ಆಟೋ ಸೇನಾ ಹಾಗೂ ವ್ಯಾಪಾರಸ್ಥರ ಸ್ನೇಹ ಬಳಗದ ವತಿಯಿಂದ ಪರಮ ಪೂಜ್ಯ ಪದ್ಮಭೂಷಣ, ಅಂಧರ ಬಾಳಿನ ಆಶಾ ಕಿರಣ, ಗದುಗಿನ ಕೀರೀಟ, ನಡೆದಾಡುವ ದೇವರು ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 15 ನೇ ಪುಣ್ಯ ಸ್ಮರಣೋತ್ಸವ ನಿಮಿತ್ಯ ಮಹಾ ಅನ್ನಸಂತರೆ್ಣ ಜರಗುವುದು. ಕಾರಣ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಬೇಕಾಗಿ ಆಟೋ ಸೇನಾ ಹಾಗೂ ವ್ಯಾಪಾರಸ್ಥರ ಸ್ನೇಹ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 