ಬಸವ ಜ್ಯೋತಿ ಯಾತ್ರೆಗೆ ಭವ್ಯ ಸ್ವಾಗತ
A grand welcome to the Basava Jyoti Yatra
ದೇವರಹಿಪ್ಪರಗಿ 20: ಪಟ್ಟಣಕ್ಕೆ ಆಗಮಿಸಿದ ಬಸವ ಜ್ಯೋತಿ ಯಾತ್ರೆಗೆ ಬಸವ ಅನುಯಾಯಿಗಳು ಭವ್ಯ ಸ್ವಾಗತ ಕೋರಿದರು.
ಪಟ್ಟಣದ ಮಡಿವಾಳ ಮಾಚಿದೇವರ ದೇವಸ್ಥಾನದ ಮುಂದೆ ಶನಿವಾರದಂದು ಕೂಡಲಸಂಗಮದಿಂದ ಬೀದರಕ್ಕೆ ಹೋಗುವ ಮಾರ್ಗದ ಮಧ್ಯೆ ಆಗಮಿಸಿದ ಬಸವಜ್ಯೋತಿ ರಥಯಾತ್ರೆಗೆ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಸ್.ಎನ್. ಬಸವರೆಡ್ಡಿ, ಬಸಾಪ ತಾಲೂಕು ಘಟಕದ ಅಧ್ಯಕ್ಷರಾದ ಸಂಗಪ್ಪ ತಡವಲ್ ಹಾಗೂ ಅನೇಕ ಮುಖಂಡರ ನೇತೃತ್ವದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಅವರು ಮಾತನಾಡಿ, ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿ, ನಿಮ್ಮ ಕೆಲಸಗಳಲ್ಲಿ ದೇವರನ್ನು ಕಾಣಬೇಕು ಎಂದಿದ್ದಾರೆ. ಮಕ್ಕಳಿಗೆ ವಚನಗಳನ್ನು ಹೇಳಿಕೊಡಬೇಕಿದೆ ಎಂದರು.
ನಂತರ ಪಟ್ಟಣದಿಂದ ಬೀದರಕ್ಕೆ ಹೋಗುವ ಮಾರ್ಗವಾಗಿ ಬೀಳ್ಕೊಡಲಾಯಿತು. ಶಿಕ್ಷಕರಾದ ಪಿ.ಕೆ.ನಾಯಕ ಸೇರಿದಂತೆ ಹಲವಾರು ಮುಖಂಡರು, ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 