ರಂಗಾಯಣದ ಮಾಜಿ ನಿರ್ದೇಶಕ ಯಶವಂತ ಸರ್ದೇಶಪಾಂಡೆರವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
A heartfelt tribute to former director of Rangayana, Yashwant Sardeshapande.
ಧಾರವಾಡ 29 : ಹಿರಿಯ ರಂಗಕರ್ಮಿಗಳು, ಹಾಸ್ಯ ನಟರು, ನಿರ್ದೇಶಕರು ಹಾಗೂ ದಾವಣಗೆರೆಯ ವೃತ್ತಿ ರಂಗಭೂಮಿ, ರಂಗಾಯಣದ ಮಾಜಿ ನಿರ್ದೇಶಕರಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಧಾರವಾಡ ರಂಗಾಯಣದ ನಿರ್ದೇಶಕರಾದ ಡಾ. ರಾಜು ತಾಳಿಕೋಟಿ, ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ, ರೆಪರ್ಟರಿ ಕಲಾವಿದರು ಮತ್ತು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿ, ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲೆಂದು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 