ಗಾಯಕಿ ಎಸ್. ಜಾನಕಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
A heartfelt tribute to singer S. Janaki.
ರಾಯಬಾಗ 13: ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ ತಾಲೂಕು ಘಟಕ ರಾಯಬಾಗ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ರಾಯಬಾಗದ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸೋಮವಾರ ಶ್ರದ್ಧಾಂಜಲಿ ಅರ್ಿಸಲಾಯಿತು.
ಗಾನಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರು ತಮ್ಮ ಸುಮಧುರ ಕಂಠದ ಮೂಲಕ ದೇಶದ ಜನರ ಮನಗೆದ್ದಿದ್ದರು. ಅವರ ಕಲಾ ಸೇವೆಯನ್ನು ಸ್ಮರಿಸಿ ಕಾರ್ಯಕ್ರಮದಲ್ಲಿ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಟಿ.ಎಸ್. ವಂಟಗೂಡಿ, ಕಲ್ಮೇಶ ಸತ್ತಿ, ಯಮನವ್ವ ಪೂಜೇರಿ, ಗೌರವ್ವ ವಂಟಗೂಡಿ, ಮೀನಾಕ್ಷಿ ವಂಟಗೂಡಿ, ಹಾಲಸಿದ್ದ ವಂಟಗೂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 