ಶಿರಗುಪ್ಪಿಯ ನ್ಯೂ ಇಂಗ್ಲೀಷ ಮಿಡಿಯಮ್ ಶಾಲೆಯ ವಿಧ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ
A student from New English Medium School in Shiraguppi has been selected for the state level.
ಕಾಗವಾಡ 17: ತಾಲೂಕಿನ ಶಿರಗುಪ್ಪಿ ಗ್ರಾಮದ ವಿದ್ಯಾವರ್ಧಕ ಸಮಿತಿಯ ನ್ಯೂ ಇಂಗ್ಲೀಷ ಮಿಡಿಯಮ್ ಶಾಲೆಯ ವಿಧ್ಯಾರ್ಥಿನಿ ಸ್ವರಾ ಮಹೇಶ ಪಾಟೀಲ ಇವಳು ಗೋಕಾಕದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ವೈಯಕ್ತಿಕ ವಿಭಾಗದ ಗುಂಡು ಎಸೆತದಲ್ಲಿ ದ್ವೀತಿಯ ಸ್ಥಾನ ಪಡೆದು, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದಕ್ಕೆ ಆಯ್ಕೆಯಾಗಿರುತ್ತಾಳೆ. ಸಾಧನೆ ಮಾಡಿದ ವಿದ್ಯಾರ್ಥಿನಿ ಸ್ವರಾ ಪಾಟೀಲ ಇವಳನ್ನು ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು ಶಾಲೆಯ ಪ್ರಾಂಶುಪಾಲರು, ಎಲ್ಲ ಗುರುಗಳು, ಸಮಿತಿಯ ಅಂಗ ಶಾಲೆಗಳ ಮುಖ್ಯ ಗುರುಗಳು ಸರ್ವ ಶಿಕ್ಷಕರು, ಕ್ರೀಡಾ ಶಿಕ್ಷಕರು ಹಾಗೂ ಎಲ್ಲ ವಿಧ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 