ಪೂಜ್ಯ ನಾವದಗಿ ಶ್ರೀಗಳಿಗೆ ಗೌರವ ಸಮರೆ್ಣ
A tribute to the venerable Navadagi Sri
ಲೋಕದರ್ಶನ ವರದಿ
ತಾಳಿಕೋಟಿ 23: ತಾಲೂಕಿನ ಸುಕ್ಷೇತ್ರ ಶಳ್ಳಗಿ ಗ್ರಾಮದಲ್ಲಿ ಜರುಗಿದ ಕಲ್ಬುರ್ಗಿ ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮ ಮಂಗಲೋತ್ಸವದಲ್ಲಿ ನಾವದಗಿ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಅವರ ಧಾರ್ಮಿಕ ಜಾಗೃತಿ ಸೇವಾ ಕಾರ್ಯಗಳಿಗಾಗಿ ಜಾತ್ರೋತ್ಸವ ಸಮಿತಿ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ವೇದಿಕೆಯಲ್ಲಿ ರಾಜಕೀಯ ದುರೀಣರು,ಸಂಘ ಸಂಸ್ಥೆಗಳ ಮುಖ್ಯಸ್ಥರು, ಗ್ರಾಮದ ಗಣ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 