ಜಿಲ್ಲಾಧಿಕಾರಿಗಳಿಂದ ಚೆಕ್ಪೋಸ್ಟಗೆ ಭೇಟಿ

ಗದಗ 15: ಜಿಲ್ಲೆಗೆ ರಸ್ತೆ ಮೂಲಕ ಆಗಮಿಸುವ ಪ್ರಯಾಣಿಕರ ತಪಾಸಣೆ ಹಾಗೂ ಸಂಶಯಾಸ್ಪದ ಪ್ರಕರಣಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಗಮನಕ್ಕೆ ತರಲು ನಿಮರ್ಿಸಲಾದ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟರ ಉಪಸ್ಥಿತರಿದ್ದರು.