ಮಹಿಳೆ ಬದುಕು ತ್ಯಾಗಮಯ - ಶಾಸಕಿ ಲತಾ
A woman's life is a sacrifice - MLA Latha
ಹೂವಿನಹಡಗಲಿ 29: ಮಹಿಳೆ ಬದುಕು ತ್ಯಾಗಮಯವಾಗಿದ್ದು ,ಅರೆ್ಣ, ಸಮರೆ್ಣ, ತ್ಯಾಗ,ಪ್ರೀತಿ,ವಾತ್ಸಲ್ಯಗಳ ಅಗರವಾಗಿದ್ದಾಳೆ ಎಂದು ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅಭಿಪ್ರಾಯ ಪಟ್ಟರು. ತಾಲೂಕಿನ ಸಮೀಪದ ಜಂಗಮಕ್ಷೇತ್ರ ಶ್ರೀಚನ್ನವೀರ ಲಿಂಗನಾಯಕನಹಳ್ಳಿಯ ಶಿವಯೋಗಿಗಳವರ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಿಂಗನಾಯ್ಕನಹಳ್ಳಿ ಮಠದ ಚನ್ನವೀರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಓದೋ ಗಂಗಪ್ಪ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 