ಕಾದಂಬರಿಕಾರ ಭೈರ್ಪರಿಗೆ ನುಡಿನಮನ
A word to the novelist Bhairava
ಲೋಕದರ್ಶನ ವರದಿ
ಕಾದಂಬರಿಕಾರ ಭೈರ್ಪರಿಗೆ ನುಡಿನಮನ
ಬೆಳಗಾವಿ 11: ನಗರದ ಅಕಾಡಮಿ ಆಫ್ ಕಂಪರೇಟಿವ್ ಫಿಲಾಸಫಿ ಆ್ಯಂಡ ರಿಲಿಜನ್ ಸಂಘಟನೆಯವರು ಇದೇ ದಿ. 13 ಸೋಮವಾರದಂದು ಸಾಯಂಕಾಲ 5-30 ಕ್ಕೆ ಹಿಂದವಾಡಿಯ ಗುರುದೇವ ರಾನಡೆ ಮಂದಿರದ ಎ.ಸಿ.ಪಿ.ಆರ್. ಸಭಾಭವನದಲ್ಲಿ “ಖ್ಯಾತ ಕಾದಂಬರಿಕಾರ ದಿ. ಡಾ. ಎಸ್. ಎಲ್. ಭೈರ್ಪ- ನುಡಿನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ, ಲೇಖಕರಾದ ಸರಜು ಕಾಟ್ಕರ್ ವಹಿಸಿಕೊಳ್ಳಲಿದ್ದಾರೆ. ಅತಿಥಿಗಳಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ ಮತ್ತು , ಕರ್ನಾಟಕ ಉತ್ತರ ಪ್ರಾಂತದ ಆರ್.ಎಸ್.ಎಸ್. ಪ್ರಾಂತ ನಿರ್ವಾಹಕರಾದ ರಾಘವೇಂದ್ರಜಿ ಕಾಗವಾಡ ಅವರು ಆಗಮಿಸಲಿದ್ದು ನಿವೃತ್ತ ಉಪನ್ಯಾಸಕರಾದ ಡಾ. ರಾಮಕೃಷ್ಣ ಮರಾಠ ಮತ್ತು ಲೇಖಕ ಗುಂಡೇನಟ್ಟಿ ಮಧುಕರ ನುಡಿನಮನ ಸಲ್ಲಿಸಲಿದ್ದಾರೆ.
ಸಾಹಿತ್ಯಾಸಕ್ತರು, ಭೈರ್ಪ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗೌರವ ಕಾರ್ಯದರ್ಶಿ ಮಾರುತಿ ಝಿರಲಿ ಮತ್ತು ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 